19/07/2024 11:05 AM Total Views: 142904

Gouse Dafedar
ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ
Read Our Photo Story
ಗಂಗಾವತಿಯ ಮೂವ್ವರು ಯುವಕರ ದುರ್ಮರಣ ರೈಲು ಹರಿದು ಸಾವನ್ನಪ್ಪಿದ ಯುವಕರು,
ಕುಡಿದ ಮತ್ತಿನಲ್ಲಿ ರೈಲ್ವೇ ಟ್ರ್ಯಾಕ್ ಮೇಲೆ ಮಲಗಿದ್ದ ಮೂವರು ಯುವಕರು,
ರೈಲು ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವು,
ಗಂಗಾವತಿ : ರೈಲ್ವೇ ಟ್ರ್ಯಾಕ್ ಮೇಲೆ ಕುಡಿದ ಮತ್ತಿನಲ್ಲಿ ಮಲಗಿದ್ದ ಮೂವರು ಯುವಕರ ಮೇಲೆ ರೈಲು ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

















