ಕರ್ನಾಟಕ ಪೌರಾಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳ ಸ್ಥಳನಿಯುಕ್ತಿಗೊಳಿಸಿ ಆದೇಶ…

23/07/2025 5:22 PM Total Views: 85645

Gouse Dafedar

ಅಧಿಸೂಚನ

ಕರ್ನಾಟಕ ಪೌರಾಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳಿಗೆ ಮುಖ್ಯಾಧಿಕಾರಿ ಶ್ರೇಣಿ-1 (ವೇತನಶ್ರೇಣಿ ರೂ. 65950-124900) ವೃಂದದಿಂದ ಪೌರಾಯುಕ್ತರು ಶ್ರೇಣಿ-2 (ವೇತನ ಶ್ರೇಣಿ ರೂ.83700-155200) ವೃಂದಕ್ಕೆ ಕರ್ನಾಟಕ ನಾಗರಿಕ ಸೇವಾ ನಿಯಮಗಳು 1958ರ ನಿಯಮ 42ರಡಿ ತಕ್ಷಣದಿಂದ ಜಾರಿಗೆ ಬರುವಂತೆ ಸ್ತಾನಪನ್ನ ಆಧಾರದ ಮೇಲೆ ಮುಂಬಡ್ತಿ ನೀಡಿ ಸ್ಥಳನಿಯುಕ್ತಿಗೊಳಿಸಿ ಆದೇಶಿಸಲಾಗಿದೆ.

ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ

ಮುಂದುವರೆದು, ಮುಖ್ಯಾಧಿಕಾರಿ ಶ್ರೇಣಿ-1 (ವೇತನ ಶ್ರೇಣಿ ರೂ. 65950-124900) ವೃಂದದಿಂದ ಪೌರಾಯುಕ್ತರು ಶ್ರೇಣಿ-2 (ವೇತನ ಶ್ರೇಣಿ ರೂ.83700-155200) ವೃಂದಕ್ಕೆ ಸ್ಥಾನವನ್ನು ಮುಂಬಡ್ತಿ ನೀಡಿ ಆದೇಶಿಸಿದ್ದಾರೆ

Read Our Photo Story
ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ವಾಟ್ಸಾಪ್ ಗ್ರೂಪ್ ನ್ನು ಸೇರಿರಿ

Advertisement Image

WhatsApp Icon
Subscribe My YouTube