29/10/2025 12:44 PM Total Views: 95127

Gouse Dafedar

ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕರಾಗಿ ಕೃಷ್ಣ ಉಕ್ಕುಂದ ಅಧಿಕಾರ ಸ್ವೀಕಾರ
—-
ಕೊಪ್ಪಳ : ಅಕ್ಟೋಬರ್ 28 (ಕರ್ನಾಟಕ ವಾರ್ತೆ): ಕೊಪ್ಪಳ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾಗಿ ಕೃಷ್ಣ ಸಿ. ಉಕ್ಕುಂದ ಅವರು ಇತ್ತೀಚೆಗೆ ಅಧಿಕಾರ ವಹಿಸಿಕೊಂಡಿದ್ದಾರೆ.


ಸರ್ಕಾರದ ಅಧಿಸೂಚನೆಯನ್ವಯ ಕೊಪ್ಪಳ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಕಚೇರಿಯನ್ನು ಜಂಟಿ ನಿರ್ದೇಶಕರ ಕಚೇರಿಯಾಗಿ ಉನ್ನತೀಕರಿಸಿ, ಈ ಹುದ್ದೆಗೆ ಕೃಷ್ಣ ಸಿ. ಉಕ್ಕುಂದ ಅವರಿಗೆ ಬಡ್ತಿ ನೀಡಲಾಗಿರುತ್ತದೆ. ಸಂಬಂದಿಸಿದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ, ರಹಸ್ಯ ಪತ್ರಗಳು ಹಾಗೂ ಇನ್ನಿತರ ವಿಷಯಗಳನ್ನು ತೋಟಗಾರಿಕೆ ಜಂಟಿ ನಿರ್ದೇಶಕರು, ಜಿಲ್ಲಾ ಪಂಚಾಯತ್, ಕೊಪ್ಪಳ, ತೋಟಗಾರಿಕೆ ಜಂಟಿ ನಿರ್ದೇಶಕರ ಕಚೇರಿ, ಎಲ್.ಐ.ಸಿ.ಆಫೀಸ್ ಎದುರುಗಡೆ, ಕೊಪ್ಪಳ-583231, ಮೊಬೈಲ್ ಸಂಖ್ಯೆ:-9448999237, ಇಮೇಲ್: jdhkoppal@gmail.com ವಿಳಾಸಕ್ಕೆ ವ್ಯವಹರಿಸುವಂತೆ ತೋಟಗಾರಿಕೆ ಜಂಟಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ

Read Our Photo Story
ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ವಾಟ್ಸಾಪ್ ಗ್ರೂಪ್ ನ್ನು ಸೇರಿರಿ

WhatsApp Icon
Subscribe My YouTube