17/12/2025 1:13 PM Total Views: 95099

Gouse Dafedar
ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ ಕೊಪ್ಪಳ ನಗರಸಭೆಗೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ :
ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ
ಕೊಪ್ಪಳ : ಅಧ್ಯಕ್ಷರ ಅವಧಿ ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋರ್ಟ್ ತಿರಸ್ಕರಿಸಿದ ಬೆನ್ನಲ್ಲೇ. ಇಂದು ಕೊಪ್ಪಳ ನಗರಸಭೆಗೆ ಆಡಳಿತಾಧಿಕಾರಿಯಾಗಿ ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ಅಧಿಕಾರ ಸ್ವೀಕಾರ ಮಾಡಿದರು.
Read Our Photo Story
ಈ ಮೂಲಕ ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಅಧಿಕಾರ ಮುಕ್ತಾಯಗೊಂಡಿದೆ
ಅಧಿಕಾರ ಮುಗಿದ ನಗರಸಭೆ ಮತ್ತು ಪುರಸಭೆಗಳಿಗೆ ಶೀಘ್ರದಲ್ಲೇ ಚುನಾವಣೆಯೊಂದೇ ಬಾಕಿ ಇದೆ.













