ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ ಕೊಪ್ಪಳ ನಗರಸಭೆಗೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ.

17/12/2025 1:13 PM Total Views: 116553

Gouse Dafedar

ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ ಕೊಪ್ಪಳ ನಗರಸಭೆಗೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ : 

 

ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ

ಕೊಪ್ಪಳ : ಅಧ್ಯಕ್ಷರ ಅವಧಿ ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋರ್ಟ್ ತಿರಸ್ಕರಿಸಿದ ಬೆನ್ನಲ್ಲೇ. ಇಂದು ಕೊಪ್ಪಳ ‌ನಗರಸಭೆಗೆ ಆಡಳಿತಾಧಿಕಾರಿಯಾಗಿ ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ಅಧಿಕಾರ ಸ್ವೀಕಾರ ಮಾಡಿದರು.

Read Our Photo Story
ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ವಾಟ್ಸಾಪ್ ಗ್ರೂಪ್ ನ್ನು ಸೇರಿರಿ

ಈ ಮೂಲಕ ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಅಧಿಕಾರ ಮುಕ್ತಾಯಗೊಂಡಿದೆ

Advertisement Image

ಅಧಿಕಾರ ಮುಗಿದ ನಗರಸಭೆ ಮತ್ತು ಪುರಸಭೆಗಳಿಗೆ ಶೀಘ್ರದಲ್ಲೇ ಚುನಾವಣೆಯೊಂದೇ ಬಾಕಿ ಇದೆ.

WhatsApp Icon
Subscribe My YouTube