ಕಾರ್ಪೊರೇಟ್ ಕಂಪನಿಗಳ ಹಣದಲ್ಲಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುವಬದಲು ತೆರಿಗೆ ಹಣದಲ್ಲಿ ಅಭಿವೃದ್ಧಿ ಪಡಿಸಿ : ಗಂಗರಾಜ ಅಳ್ಳಳ್ಳಿ
ಕಾರ್ಪೊರೇಟ್ ಕಂಪನಿಗಳ ಹಣದಲ್ಲಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುವಬದಲು ತೆರಿಗೆ ಹಣದಲ್ಲಿ ಅಭಿವೃದ್ಧಿ ಪಡಿಸಿ : ಗಂಗರಾಜ ಅಳ್ಳಳ್ಳಿ ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಸ್ಥಾಪನೆಗೆ ಕಾರ್ಪೊರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್‌ಆರ್) ಬಳಸಲಾಗುವುದು ಎಂದು ರಾಜ್ಯದ ಮಾನ್ಯ ಉಪ ಮುಖ್ಯ ಮಂತ್ರಿಗಳು ಕಾರ್ಯಕ್ರಮವೊಂದರಲ್ಲಿ ಹೇಳಿರುವುದು ಪತ್ರಿಕೆಗಳಲ್ಲಿ ವರದಿಯಾಗಿದೆ. ರಾಜ್ಯದ ಸರ್ಕಾರಿContinue Reading




















