ಕನ್ನಡದಲ್ಲಿಯೇ ಪ್ರಿಸ್ಕ್ರಿಪ್ಷನ್ ಬರೆದು ಕನ್ನಡಿಗರ ಮನ ಗೆದ್ದ ವೈದ್ಯರು…
ವೈದ್ಯರು ಬರೆಯುವ ಪ್ರಿಸ್ಕ್ರಿಪ್ಷನ್ ಯಾರಿಗೆ ತಾನೇ ಅರ್ಥವಾಗುತ್ತೆ ಹೇಳಿ, ಇಂಗ್ಲೀಷಿನಲ್ಲಿ ಗೀಚುವ ಈ ಅಕ್ಷರಗಳು ಮೆಡಿಕಲ್ ಶಾಪ್ ಅವರಿಗೆ ಬಿಟ್ಟು ಬೇರೆ ಯಾರಿಗೂ ಅರ್ಥವಾಗದು. ಸಾಮಾನ್ಯವಾಗಿ ಎಲ್ಲಾ ಡಾಕ್ಟರ್‌ಗಳು ಕೂಡಾ ಇಂಗ್ಲೀಷಿನಲ್ಲಿಯೇ ಪ್ರಿಸ್ಕ್ರಿಪ್ಷನ್ ಬರೆಯುತ್ತಾರೆ ಈ ಮಧ್ಯೆ ಇಲ್ಲೊಂದಷ್ಟು ಕನ್ನಡದ ವೈದ್ಯರು ಕನ್ನಡದ ಮೇಲಿನ ಪ್ರೀತಿಗಾಗಿ ಕನ್ನಡ ಭಾಷೆಯಲ್ಲಿಯೇ ಔಷಧ ಚೀಟಿಯನ್ನು ಬರೆಯಲು ಆರಂಭಿಸಿದ್ದಾರೆ. ಈ ಕುರಿತ ಒಂದಷ್ಟು ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ವೈದ್ಯರContinue Reading