ಸ್ವಾತಂತ್ರ್ಯ ದಿನಾಚರಣೆ: ಹಿರಿಯ ಪತ್ರಕರ್ತ ಸುದರ್ಶನ್ ವೈದ್ಯ ಅವರಿಗೆ ಸನ್ಮಾನ
ಸ್ವಾತಂತ್ರ್ಯ ದಿನಾಚರಣೆ: ಹಿರಿಯ ಪತ್ರಕರ್ತ ಸುದರ್ಶನ್ ವೈದ್ಯ ಅವರಿಗೆ ಸನ್ಮಾನ ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಗಂಗಾವತಿ: ಹಲವಾರು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಹಿರಿಯ ಪತ್ರಕರ್ತ ಸುದರ್ಶನ್ ವೈದ್ಯ ಅವರಿಗೆ ಶ್ರೀ ಕೊಟ್ಟುರೇಶ್ವರ ವಿದ್ಯಾವರ್ಧಕ ಸಂಘದ (ಶಿಕ್ಷಣ ಸಂಸ್ಥೆ) ನೇತೃತ್ವದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಗೌರವ ಸನ್ಮಾನ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರಾದ ಶರಣಬಸಪ್ಪContinue Reading














