ಮುಸ್ಲಿಂ ಸಮಾಜದ ಯುವ ಮುಖಂಡ ಸೈಯದ್ ಮೀರಾ ಇವರ ನೇತೃತ್ವದಲ್ಲಿ ಶಾಸಕರಿಗೆ ಸನ್ಮಾನ,
ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಗಂಗಾವತಿ : ನಗರಸಭೆಯ ಅಧ್ಯಕ್ಷ ಸ್ಥಾನವನ್ನು ನಗರಸಭೆ ಸದಸ್ಯರಾದ ಮೌಲಾಸಾಬ್ ಇವರನ್ನು ಆಯ್ಕೆ ಮಾಡುವಲ್ಲಿ ತುಂಬಾ ಕಾಳಜಿವಹಿಸಿ ಕೊಟ್ಟ ಮಾತಿನಂತೆ ನಡೆದ ಗಾಲಿ ಜನಾರ್ದನ ರೆಡ್ಡಿಯವರನ್ನು ಇಂದು ಬೆಳಿಗ್ಗೆ ಮುಸ್ಲಿಂ ಸಮಾಜದ ಯುವ ಮುಖಂಡರಾದ ಸೈಯದ್ ಮೀರಾ ಇವರ ನೇತೃತ್ವದಲ್ಲಿ ಶಾಸಕರಿಗೆ ಸನ್ಮಾನಿಸಿ ಗೌರವಿಸಲಾಯಿತು, ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದContinue Reading


















