ತುಂಗಭದ್ರಾ ಅಣೆಕಟ್ಟಿನಿಂದ ಎಚ್ಚರಿಕೆ ಸಂದೇಶ ಕಂಪ್ಲಿ ಸೇತುವೆ ಮತ್ತೆ ಮುಳುಗಡೆ ಸಾಧ್ಯತೆ…
2024-10-12
ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ⚠️🚫 ತುಂಗಭದ್ರಾ ಅಣೆಕಟ್ಟಿನಿಂದ ಎಚ್ಚರಿಕೆ ಸಂದೇಶ ಕಂಪ್ಲಿ ಸೇತುವೆ ಮತ್ತೆ ಮುಳುಗಡೆ ಸಾಧ್ಯತೆ…🚫⚠️ ಹೊಸಪೇಟೆ : ತುಂಗಾ, ಭದ್ರಾ ಮತ್ತು ವರದಾ ನದಿಗಳ ಹೊರಹರಿವು ಮತ್ತು ಟಿಬಿ ಅಣೆಕಟ್ಟಿನ ಜಲಾನಯನ ಪ್ರದೇಶದಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವುದನ್ನು ಪರಿಗಣಿಸಿ ತುಂಗಭದ್ರಾ ಅಣೆಕಟ್ಟೆಗೆ ಒಳಹರಿವು ಹೆಚ್ಚುತ್ತಿದ್ದು ಇಂದು ಸಂಜೆ 5.00Continue Reading