ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ವಿಜಯಪುರ: ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟೇಷನ್ ಬೇಲ್ ನೀಡಲು ಆರೋಪಿಗಳಿಂದ 40 ಸಾವಿರ ಲಂಚ ತೆಗೆದುಕೊಳ್ಳುವಾಗ ವಿಜಯಪುರ ನಗರದ ಗೋಳಗುಮ್ಮಟ ಠಾಣೆಯ ಇಬ್ಬರು ಪೊಲೀಸ್ ಕಾನ್‌ಸ್ಟೆಬಲ್‌ಗಳು ಬುಧವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ     ಪೊಲೀಸ್ ಕಾನ್‌ಸ್ಟೆಬಲ್ ಹನುಮಂತ ಪೂಜಾರಿ ಮತ್ತು ಜಟ್ಟೆಪ್ಪ ಬಿರಾದಾರ ಎಂಬುವವರು ಆರೋಪಿಗಳಿಗೆ ಸ್ಟೇಷನ್ ಬೇಲ್ ನೀಡಲು ‍50Continue Reading