ಬೆಂಗಳೂರು: ಸಾರ್ವಜನಿಕ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ರಾಜ್ಯ ಸರ್ಕಾರ 14 ಕೆಎಎಸ್ ಅಧಿಕಾರಿಗಳ (KAS Officers) ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಗುರುವಾರ ಈ ಬಗ್ಗೆ ಅದಿಸೂಚನೆ ಬಿಡುಗಡೆ ಮಾಡಿದ್ದು, ತಕ್ಷಣವೇ ಜಾರಿ ಬರುವಂತೆ ವರ್ಗಾವಣೆ ಹಾಗೂ ನಿಯುಕ್ತಿಗೊಳಿಸಿ ಸರ್ಕಾರದ ಅದೀನ ಕಾರ್ಯದರ್ಶಿ ಉಮಾದೇವಿ  ಸೂಚನೆ ನೀಡಿದ್ದಾರೆ. ಯಾವ ಅಧಿಕಾರಿಗಳು ಯಾವ ಇಲಾಖೆಗೆ ವರ್ಗಾವಣೆಯಾಗಿದ್ದಾರೆ ಎಂಬ ಮಾಹಿತಿ ಇಲ್ಲಿದೆ.ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್Continue Reading