ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ರಾಯಚೂರು: ರಾಯಚೂರು ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ನಿತೀಶ ಕೆ. ಅವರನ್ನು ನಿಯೋಜಿಸಲಾಗಿದೆ. ರಾಜ್ಯ ಸರ್ಕಾರದ ಹಣಕಾಸು ವಿಭಾಗದ ಜಂಟಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದ ಇವರನ್ನ ತಕ್ಷಣಕ್ಕೆ ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶಿಸಲಾಗಿದೆ. ಇನ್ನೂ ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ಚಂದ್ರಶೇಖರ ಎಲ್. ನಾಯಕ ಅವರನ್ನು ಸರ್ಕಾರದ ಆದಾಯ ತೆರಿಗೆ ಇಲಾಖೆಯ ಹೆಚ್ಚುವರಿ ಅಯುಕ್ತ ಹುದ್ದೆಗೆ ನಿಯೋಜಿಸಲಾಗಿದೆ Click HereContinue Reading