ವೆಂಕಟೇಶ್ ಹತ್ಯೆಗೆ ಕಾರಣರಾದ ಭರತ್. ಸಲೀಂ. ಮೈಲಾರಿ. ಧನರಾಜ್ ಪೊಲೀಸರ ವಶಕ್ಕೆ.
ವೆಂಕಟೇಶ್ ಹತ್ಯೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಾದ ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಭೀಮ ಅಲಿಯಾಸ್ ಭರತ್, ಸಲೀಂ, ವಿಜಯ್, ಧನರಾಜ್ ಈ ನಾಲ್ವರು ಕಂಪ್ಲಿ ಪೊಲೀಸರಿಗೆ ತಾವಾಗಿಯೇ ಶರಣಾಗಿದ್ದು ಇನ್ನಿಬ್ಬ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಗಂಗಾವತಿ ಪೊಲೀಸರು ಶರಣಾದ ಆರೋಪಿಗಳನ್ನು ಕಂಪ್ಲಿ ಠಾಣೆಯಿಂದ ಕರೆತಂದು ವಿಚಾರಣೆ ನಡೆಸಿದ್ದಾರೆ. ಪೊಲೀಸ್ ತನಿಖೆಯ ಪ್ರಕಾರ, ಈ ಕೊಲೆಯ ಹಿಂದೆ ಇಸ್ಪೀಟ್ ದಂಧೆಗೆ ಸಂಬಂಧಿಸಿ 2Continue Reading


















