ನಗರಸಭೆ ಅಧ್ಯಕ್ಷ ಸ್ಥಾನ ಮುಸ್ಲಿಂ ಸಮುದಾಯದ ಸದಸ್ಯರಿಗೆ ನೇಮಕ ಮಾಡಲು ಸೈಯದ್ ಮೀರಾ ಒತ್ತಾಯ.
ನಗರಸಭೆ ಅಧ್ಯಕ್ಷ ಸ್ಥಾನ ಮುಸ್ಲಿಂ ಸಮುದಾಯದ ಸದಸ್ಯರಿಗೆ ನೇಮಕ ಮಾಡಲು ಸೈಯದ್ ಮೀರಾ ಒತ್ತಾಯ.ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಗಂಗಾವತಿ : ಬಹು ತಿಂಗಳುಗಳಿಂದ ನೆನೆಗುದಿಗೆ ಬಿದ್ದಿದ್ದ ನಗರಸಭೆಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಮೀಸಲು ಪ್ರಕಟವಾಗುತ್ತಿದ್ದಂತೆ ಆಕಾಂಕ್ಷಿಗಳು ಹೆಚ್ಚಾಗುತ್ತಿದ್ದಾರೆ, ಅದರಲ್ಲೂ ದುಡ್ಡಿದ್ದವರೆ ಅಧ್ಯಕ್ಷ ಆಗುವ ಸಾಧ್ಯತೆ ಇದೆ ಎಂದು ಸಾರ್ವಜನಿಕರಲ್ಲಿ ಪಕ್ಷದ ಕಾರ್ಯಕರ್ತರಲ್ಲಿ ಪಿಸು ಮಾತುಗಳುContinue Reading

















