ಕೇರಳ ಮೂಲದ ನಿವಾಸಿ ನಿಮಿಷ ಪ್ರಿಯಾಗೆ ಯಮೆನ್ ನಲ್ಲಿ ಜುಲೈ 16 ರಂದು ಗಲ್ಲು
2025-07-09
ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಯೆಮೆನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತದ ಕೇರಳ ಮೂಲದ 37 ವರ್ಷದ ನರ್ಸ್ ನಿಮಿಷಾ ಪ್ರಿಯಾ (Nimisha Priya) ಅವರನ್ನು ಜುಲೈ 16ರಂದು ಯೆಮೆನ್ ದೇಶದಲ್ಲಿ ಗಲ್ಲಿಗೇರಿಸಲಾಗುವುದು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಯೆಮೆನ್ ಪ್ರಜೆ ತಲಾಲ್ ಅಬ್ದೋ ಮೆಹ್ದಿ ಅವರನ್ನು ಕೊಲೆ ಮಾಡಿದ ಆರೋಪದ ಮೇಲೆ ಪ್ರಿಯಾContinue Reading









