ಭವಿಷ್ಯದ ನಾಯಕರ ಹೆಜ್ಜೆಗುರುತು: ಶ್ರೀ ಚೈತನ್ಯ ಶಾಲಾ ಸಂಸತ್ತಿನ ಪದಗ್ರಹಣ ಕಾರ್ಯಕ್ರಮ.
ಭವಿಷ್ಯದ ನಾಯಕರ ಹೆಜ್ಜೆಗುರುತು: ಶ್ರೀ ಚೈತನ್ಯ ಶಾಲಾ ಸಂಸತ್ತಿನ ಪದಗ್ರಹಣ ಕಾರ್ಯಕ್ರಮತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ ಗಂಗಾವತಿ: ಇಲ್ಲಿನ ಶ್ರೀ ಚೈತನ್ಯ ಟೆಕ್ನೋ ಶಾಲೆಯಲ್ಲಿ 2026–27ನೇ ಸಾಲಿನ ಶಾಲಾ ಸಂಸತ್ತಿನ ಪದಗ್ರಹಣ ಕಾರ್ಯಕ್ರಮ ಅತ್ಯಂತ ಸಡಗರ ಹಾಗೂ ಶಿಸ್ತಿನಿಂದ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಗಂಗಾವತಿಯ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಪ್ರಕಾಶ್Continue Reading















